ಜಾಲ್ಸೂರು : ಶ್ರೀ ಗುರುರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕಿನಲ್ಲಿ26 ನೇ ಶ್ರೀ ಗುರು ರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆಯನ್ನು ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಸಭಾಭವನದಲ್ಲಿ ನಡೆಸಲಾಯಿತು. ಉದ್ಘಾಟನೆಯನ್ನು ಶ್ರೀ ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷರಾದ ಜಯರಾಮ್ ರೈ ರವರು ಹಣ್ಣಿನ ಗಿಡವನ್ನು ನಾಟಿ ಮಾಡಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಹಿಳೆಯರ ಜೀವನವನ್ನು ಹಸನು ಗೊಳಿಸುತ್ತಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಕಳೆದ 20 ವರ್ಷಗಳಿಂದ […]
ಜಾಲ್ಸೂರು : ಶ್ರೀ ಗುರುರಾಘವೇಂದ್ರ ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ Read More »










