ನಾಪತ್ತೆಯಾಗಿದ್ದ ಆ್ಯಂಬುಲೆನ್ಸ್ ಚಾಲಕನ ಮೃತ ದೇಹ ಪತ್ತೆ
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಕಾರಿ ಆಂಬುಲೆನ್ಸ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಹೊನ್ನಪ್ಪ ದೇವರಗದ್ದೆ ರವರು ಜು.22 ರಂದು ನಾಪತ್ತೆಯಾಗಿದ್ದು ಅವರ ಮೃತ ದೇಹ ಇಂದು ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.ಕಾಣೆಯಾದ ಘಟನೆಯ ಬಗ್ಗೆ ಅವರ ಪತ್ನಿ ಪ್ರೇಮ ಅವರ ದೂರಿನಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಅವರು ಹೊಳೆ ಬದಿ ತೆರಳಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಲೀಸರು ಹಾಗೂ ಸ್ಥಳೀಯರು ಮೂರು ದಿನದಿಂದ ಹುಡುಕಾಟ ನಡೆಸುತ್ತಿದ್ದರು.ಇದೀಗ ನಾಪತ್ತೆಯಾಗಿದ್ದ ಅಂಬ್ಯುಲೆನ್ಸ್ ಚಾಲಕ […]
ನಾಪತ್ತೆಯಾಗಿದ್ದ ಆ್ಯಂಬುಲೆನ್ಸ್ ಚಾಲಕನ ಮೃತ ದೇಹ ಪತ್ತೆ Read More »










