ಪಾಲಡ್ಕದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 272 ಪಾಲಡ್ಕದಲ್ಲಿ ಇದೀಗ ಕಾರುಗಳ ನಡುವೆ ಅಪಘಾತ ಸಂಭವಿಸಿ ಕಾರುಗಳೆರಡು ಜಖಂಗೊಂಡ ಘಟನೆ ವರದಿಯಾಗಿದೆ.ಪರಿಣಾಮವಾಗಿ ಕಾರಿನದ್ದರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗೆ ಸುಳ್ಯದ ಆಸ್ಪತ್ರೆಗೆ ಕರೆತರಲಾಗಿದೆ.ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ಪಾಲಡ್ಕದಲ್ಲಿ ಕಾರುಗಳ ನಡುವೆ ಭೀಕರ ಅಪಘಾತ Read More »









