ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು
ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಕಳೆದ ರಾತ್ರಿ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ನಡೆದಿದೆ.ಯುರೇಶ್ ಬುಡ್ಲೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರ ಕುಟುಂಬ ಮನೆಯ ಬಾಗಿಲು ಹಾಕಿ ಅಲ್ಲೇ ಸ್ವಲ್ಪ ದೂರದಲ್ಲಿರುವ ಮನೆಗೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು.ಆ ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದ ಕಳ್ಳರು ಮನೆಯೊಳಗೆ ಜಾಲಾಡಿ, ಅಂದಾಜು ಮೂವತ್ತು ಪವನ್ ಗೂ ಅಧಿಕ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ.ಸುಳ್ಯ […]
ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು Read More »