ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್,ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಪರಿಷತ್ತಿನ ಧ್ಯೆಯೋದ್ದೇಶಗಳು ಮತ್ತು ಸುಳ್ಯ ತಾಲೂಕು ಪರಿಷತ್ತಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸಂಪೂರ್ಣವಾದ ವರದಿಯನ್ನು ತಯಾರಿಸಿ ಮಾಹಿತಿಗಳನ್ನು ತಿಳಿಸಿದರು.ಗುತ್ತಿಗಾರು […]
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್,ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ Read More »










