ಆಯಿಷಾ ಹಜ್ಜುಮ್ಮ ನಿಧನ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ಗೆ ಭೇಟಿ -ಸಾಂತ್ವನ:
ಸಂಪಾಜೆ ಪೇರಡ್ಕ ಗೂನಡ್ಕ ಮೊಹಿಯುದ್ದಿನ್ ಜುಮಾ ಮಸೀದಿ ಮಾಜಿ ಅಧ್ಯಕ್ಷರು ಅರಂತೋಡು ಎ ಎಚ್ ವೈ ಎ ಸ್ಥಾಪಕಾಧ್ಯಕ್ಷರಾದ ಟಿ ಎಂ ಬಾವ ಹಾಜಿ ತೆಕ್ಕಿಲ್ ಅವರ ಪತ್ನಿ ಪೊನ್ನಂಬಿಲಾತ್ ಪಾರಪ್ರವನ್ ಇರಿಂಘತ್ ನಾರಾನತ್ ಆಯಿಷಾ ಹಜ್ಜುಮ್ಮ ಅವರ ನಿಧನದ ಹಿನ್ನಲೆಯಲ್ಲಿ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಈ ಸಂದರ್ಭದಲ್ಲಿ ಟಿ ಎಂ ಶಾಹಿದ್ ತೆಕ್ಕಿಲ್, ಟಿ ಎಂ ಜಾವೆದ್ ತೆಕ್ಕಿಲ್ […]
ಆಯಿಷಾ ಹಜ್ಜುಮ್ಮ ನಿಧನ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತೆಕ್ಕಿಲ್ ಗೆ ಭೇಟಿ -ಸಾಂತ್ವನ: Read More »










