ಭಾರೀ ಮಳೆ ಸಾಧ್ಯತೆ,ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಾದ ದ.ಕ,ಉಡುಪಿ,ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಇಂದಿನಿಂದ (ಮೇ 24) ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ […]
ಭಾರೀ ಮಳೆ ಸಾಧ್ಯತೆ,ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ! Read More »









