ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ,ಕೊರಗಜ್ಜ ದೈವದ ಹರಕೆ ಕೋಲ
ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿಗೆ ದೇಶದ ಪ್ರಧಾನಿಯಾಗಬೇಕೆಂದು ಜಯನಗರ ಬೂತ್ ಸಮಿತಿಯವರು ಹರಕೆ ಹೇಳಿಕೊಂಡ ಪ್ರಕಾರ ಇಂದು ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ,ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಎಸ್.ಅಂಗಾರ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿದ್ದು ಪ್ರಸಾದ ಸ್ವೀಕರಿಸಿದರು.ದೈವಸ್ಥಾನದ ಪ್ರಮುಖರಾದ ಕೇಶವ ಮಾಸ್ತರ್ ಹೊಸಗದ್ದೆ, ಜಿ.ಜಗನ್ನಾಥ ಜಯನಗರ, ನಗರ ಬಿಜೆಪಿ ಅಧ್ಯಕ್ಷ ಎ.ಟಿ. […]
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ,ಕೊರಗಜ್ಜ ದೈವದ ಹರಕೆ ಕೋಲ Read More »










