Uncategorized

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್.ಐ.ಎ ಗೆ ವಹಿಸಲು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಒತ್ತಾಯ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್.ಐ.ಎ ಗೆ ವಹಿಸಬೇಕೆಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.ಅವರು ಮಂಗಳೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದರು.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್.ಐ.ಎ ಗೆ ವಹಿಸಲು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಒತ್ತಾಯ Read More »

ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಇಂದು ದಕ್ಷಿಣ ಕನ್ನಡ ಬಂದ್ ಗೆ ಕರೆ

ಮಂಗಳೂರು: ಬಜ್ಜೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಹಿಂದೂ ಸಂಘಟನೆಗಳು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿವೆ.ಈ ಬಗ್ಗೆ ಮಾಹಿತಿ ನೀಡಿದ ವಿಎಚ್‌ಪಿ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಇಂದು ದಕ್ಷಿಣ ಕನ್ನಡ ಬಂದ್ ಗೆ ಕರೆ Read More »

ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ತಲವಾರು ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು!

ಮಂಗಳೂರು: ಸುರತ್ಕಲ್‌ನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಹಿಂದು ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮೇಲೆ ತಲವಾರು ದಾಳಿ ನಡೆಸಿ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದ ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಸುಹಾಸ್‌ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿತಾಗದೆ ಸುಹಾಸ್ ಶೆಟ್ಟಿ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.

ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ತಲವಾರು ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು! Read More »

ICSE Board ಪರೀಕ್ಷೆ ಫಲಿತಾಂಶ ಪ್ರಕಟ,ಮಾರುತಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ

ICSE Board Exam Result ಪ್ರಕಟಗೊಂಡಿದ್ದುಸುಳ್ಯ ತಾಲೂಕಿನ‌ ಸಂಪಾಜೆ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ೨೦೨೪-೨೫ ನೇ ಸಾಲಿನ ತೃತೀಯ ಬ್ಯಾಚ್‌ ೧೦ನೇ ತರಗತಿಯ ವಿದ್ಯಾರ್ಥಿಗಳು ಶೇ.೧೦೦ ಫಲಿತಾಂಶದೊಂದಿಗೆ ತೇರ್ಗಡೆ ಹೊಂದಿದ್ದಾರೆ.ಮೂರು ವಿದ್ಯಾರ್ಥಿಗಳು ‘At+’ ಗ್ರೇಡ್, ಎಂಟು ವಿದ್ಯಾರ್ಥಿಗಳು A+ ಗ್ರೇಡ್, ನಾಲ್ಕು ವಿದ್ಯಾರ್ಥಿಗಳು A ಗ್ರೇಡ್ ನೊಂದಿಗೆ ತೇರ್ಗಡೆ ಹೊಂದಿದ್ದಾರೆ.ಕಾರ್ತಿಕ್ ಪ್ರಸಾದ್ ಯು ಪಿ ಇತಿಹಾಸ ಮತ್ತು ಪೌರನೀತಿ ವಿಷಯದಲ್ಲಿ ೧೦೦ ಅಂಕಗಳು ಮತ್ತು ಶೇಕಡ ೯೩.೨% ನೊಂದಿಗೆ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನವನ್ನು

ICSE Board ಪರೀಕ್ಷೆ ಫಲಿತಾಂಶ ಪ್ರಕಟ,ಮಾರುತಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ Read More »

ತೊಡಿಕಾನ : ಮನೆಗೆ ತೆಂಗಿನ ಮರ ಬಿದ್ದು ಹಾನಿ

ಮಂಗಳವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ರವರ ಮನೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿ ಯಾದ ಘಟನೆ ನಡೆದಿದೆ.ಮನೆಯವರು ಅಪಾಯದಿಂದ ಪಾರಾಗಿದ್ದಾರೆ .ಮನೆಯ ಹಂಚು ಹುಡುಗಿಯಾಗಿ ಬಿದ್ದಿದೆ.ಎಂದು ತಿಳಿದು ಬಂದಿದೆ.ಅಲ್ಲದೆ ಮನೆಗೂ ಹಾನಿಯಾಗಿದೆ.

ತೊಡಿಕಾನ : ಮನೆಗೆ ತೆಂಗಿನ ಮರ ಬಿದ್ದು ಹಾನಿ Read More »

ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

ಲಾಯಿಲ ಟಿ.ಬಿ ಕ್ರಾಸ್ ಬಳಿ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಟಿ.ಬಿ ಕ್ರಾಸ್‌ ಹಳೆಪೇಟೆ ನಿವಾಸಿ ವರದರಾಜ ಹೆಗ್ಡೆ ಎಂಬರ ಮನೆಯ ಅಂಗಳದಿಂದಲೇ ಬೈಕ್‌ ಕಳ್ಳತನವಾಗಿದೆ.ವರದರಾಜ ಹೆಗ್ಡೆ ಅವರು ಸೇಲ್ಸ್ ಮ್ಯಾನ್ ಕೆಲಸ ಮಾಡಿಕೊಂಡಿದ್ದು ಏ.25ರಂದು ಕೆಲಸ ಮುಗಿಸಿ ಬಂದು ರಾತ್ರಿಯ ವೇಳೆ ಮನೆಯ ಹೊರಗೆ ಶೆಡ್ ನಲ್ಲಿ ತನ್ನ ಕೆ.ಎ 70 E 1651ನಂಬರಿನ

ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು Read More »

ಎಸ್.ಪಿಗೆ ಕಪಾವಳಮೋಕ್ಷಕ್ಕೆ ಕೈ ಎತ್ತಿದ ಮುಖ್ಯ ಮಂತ್ರಿ ಸಿದ್ಧ ರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ವೇದಿಕೆ ಮೇಲೆಯೇ ಎಎಸ್‌ಪಿ (ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ) ನಾರಾಯಣ ಬರಮಗೆ ಅವರತ್ತ ಸಿಎಂ ಸಿದ್ದರಾಮಯ್ಯ ಕೈ ಎತ್ತಿ ತೋರಿಸಿ ಸಿಟ್ಟುಗೊಂಡ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಿಸಿ, ‘ಪಾಕಿಸ್ಥಾನ ಜೊತೆ ಯುದ್ಧ ಬೇಡ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಘೋಷಣೆ ಕೂಗಿ ವೇದಿಕೆ ಹತ್ತಿರ ನುಗ್ಗಲು ಯತ್ನಿಸಿದರು. ಕಾರ್ಯಕ್ರಮದ ವೇಳೆ ಸಿದ್ದರಾಮಯ್ಯ ಗೋ ಬ್ಯಾಕ್ ಪಾಕಿಸ್ತಾನ್

ಎಸ್.ಪಿಗೆ ಕಪಾವಳಮೋಕ್ಷಕ್ಕೆ ಕೈ ಎತ್ತಿದ ಮುಖ್ಯ ಮಂತ್ರಿ ಸಿದ್ಧ ರಾಮಯ್ಯ Read More »

ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ “ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್” ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಹಿಂದಿನ ಕಾಲದ ಗುರುಕುಲ ಶಿಕ್ಷಣ ಸಂಪ್ರದಾಯದ ಅನುಭವ ಪಡೆಯುವ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು ಬೇಸಿಗೆ ರಜೆಯಲ್ಲಿ ಒಂದು ತಿಂಗಳ ಕಾಲ ತಮ್ಮ ಕಲಾ ಕ್ಷೇತ್ರದ ಗುರುವಿನೊಂದಿಗಿದ್ದು ಅಭ್ಯಾಸ ಮಾಡುವ ವಿಭಿನ್ನ ಅವಕಾಶವನ್ನು ಒದಗಿಸುತ್ತದೆ.ಸುಮಾರು 47

ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ Read More »

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನೂ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನೂ ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು ಇಡೀ ದೇಶವೇ ಒಕ್ಕೊರಲಿನಿಂದ ಭಯೋತ್ಪಾದಕರ ಕೃತ್ಯವನ್ನು ಖಂಡಿಸಬೇಕಿರುವ ಈ ಸಂದರ್ಭದಲ್ಲಿಯೂ ಕೊಳಕು ಮನಸ್ಥಿತಿ ಪ್ರದರ್ಶಿಸಿರುವುದು ದುರದೃಷ್ಟಕರವಾಗಿದ್ದು ಕೂಡಲೇ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಪೊಲೀಸ್ ಆಯುಕ್ತರನ್ನು ಆಗ್ರಹಿಸಿತು

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನೂ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ Read More »

ಕಾರು ಲಾರಿ ಅಪಘಾತದಲ್ಲಿ ಓರ್ವ ಸಾವು

ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಏ.27ರಂದು ಸಂಜೆ ಶಿರಾಡಿ ಗ್ರಾಮದ ಬರ್ಚಿನಹಳ್ಳ ಎಂಬಲ್ಲಿ ನಡೆದಿದೆ.ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟವರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು (ಕೆಎ 53, ಎಂಎಚ್ 2048)ಹಾಗೂ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಮಿನಿ ಲಾರಿ(ಕೆಎ 41, 4310) ನಡುವೆ ಬರ್ಚಿನಹಳ್ಳದಲ್ಲಿ ಡಿಕ್ಕಿ ಸಂಭವಿಸಿದೆ.

ಕಾರು ಲಾರಿ ಅಪಘಾತದಲ್ಲಿ ಓರ್ವ ಸಾವು Read More »

error: Content is protected !!
Scroll to Top