ಶ್ರದ್ಧಾ ಭಕ್ತಿಯಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಆರಾಟ ಮಹೋತ್ಸವ
ಸುಳ್ಯ ಸೀಮೆ ಮಹತೋಭಾರ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಅಂಗವಾಗಿ ಆರಾಟ ಮಹೋತ್ಸವ ಏ.19ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.ಏ.18ರಂದು ರಾತ್ರಿ ಬಲಿ ಹೊರಟು ವಾಲಸಿರಿ ಉತ್ಸವ ನಡೆಯಿತು.ಏ.19ರಂದು ಬೆಳಿಗ್ಗೆ 7 ಗಂಟೆಗೆ ಆರಾಟ ಬಾಗಿಲು ತೆರೆಯಲಾಯಿತು.ಸಂಜೆ 5 ಗಂಟೆಗೆ ಮಿತ್ತೂರು ನಾಯರ್ ದೈವದ ಭಂಡಾರ ಆಗಮಿಸಿತು.ರಾತ್ರಿ ಉತ್ಸವ ಬಲಿ ನಡೆದು ಅವಭ್ರತ ಸ್ನಾನವಾಗಿ ಬಂದು ದರ್ಶನ ಬಲಿ,ಬಟ್ಟಲು ಕಾಣಿಕೆ,ಧ್ವಜ ಆವರೋಹಣ ನಡೆಯಿತು.ಏ.20ರಂದು ಮಧ್ಯಾಹ್ನ ಸಂಪ್ರೋಕ್ಷಣೆ,ಮಂತ್ರಾಕ್ಷತೆ ನಡೆಯಿತು.ಭಕ್ತರು ಆಧಿಕ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ದರ್ಶನ […]
ಶ್ರದ್ಧಾ ಭಕ್ತಿಯಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಆರಾಟ ಮಹೋತ್ಸವ Read More »










