ಪಿ.ಯು.ಪಿ ಫಲಿತಾಂಶ ಪ್ರಕಟ,ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದುದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿರೆ ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಅಮೂಲ್ಯ ಕಾಮತ್ ಅವರು 600ಕ್ಕೆ 599 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದರೆ. ದಕ್ಷಿಣ ಕನ್ನಡದ ಜಿಲ್ಲೆಯ ಕೆನಾರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ದೀಪಶ್ರೀ ಅವರು 600 ಕ್ಕೆ 599 ಅಂಕ […]
ಪಿ.ಯು.ಪಿ ಫಲಿತಾಂಶ ಪ್ರಕಟ,ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ Read More »








