ಲಾರಿಗಳ ನಡುವೆ ಅಪಘಾತ ಸಂಭವಿಸಿ ಚಾಲಕ ಸಾವು
ಬಂಟ್ವಾಳ; ಎರಡು ಲಾರಿಗಳ ನಡುವೆ ನಡೆದ ಅಪಘಾತ ಸಂಭವಿಸಿ ಬಿಸಿ ಜಲ್ಲಿ ಮಿಶ್ರಿತ ಡಾಂಬಾರು ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪನಾಡು ಬಳಿ ನಡೆದಿದೆ.ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತ ವ್ಯಕ್ತಿ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಂಬಾರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪಘಾತ […]
ಲಾರಿಗಳ ನಡುವೆ ಅಪಘಾತ ಸಂಭವಿಸಿ ಚಾಲಕ ಸಾವು Read More »










