ಉದ್ಯೋಗ ಕೊಡುವುದಾಗಿ ಹೇಳಿ ವಂಚನೆ
ಸುಳ್ಯ : ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗ ಕೊಡುವುದಾಗಿ ಹೇಳಿ ಅಮರಪಡ್ನೂರಿನ ನಿವಾಸಿಯೋರ್ವರಿಗೆ ವಂಚಿಸಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆ ಬಿ ಎಂಬವರ ದೂರಿನಂತೆ ಇವರಿಗೆ ಜು.15, 2023 ರಂದು ಅಪರಿಚಿತ ವ್ಯಕ್ತಿಯಬ್ಬರು ಕರೆಮಾಡಿ ತಾನು Vistara Airlines , Singapore Branch, Devanahalli Bangalore ಎಂಬ ಸಂಸ್ಥೆಯಿಂದ ಕರೆಮಾಡುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು, ಈ ಉದ್ಯೋಗದಲ್ಲಿ ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿರುತ್ತಾರೆ. […]
ಉದ್ಯೋಗ ಕೊಡುವುದಾಗಿ ಹೇಳಿ ವಂಚನೆ Read More »







