ಜಮ್ಮು ಕಾಶ್ಮೀರದಲ್ಲಿ ಹೀನಾ ಕೃತ್ಯದಲ್ಲಿ ತೊಡಗಿದ ಪ್ರತಿಯೊಬ್ಬರನ್ನು ಭೇಟೆಯಾಡುತ್ತೇವೆ: ಅಮಿತ್ ಶಾ
ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಪಹಲ್ಲಾಮ್‌ನಲ್ಲಿ ಉಗ್ರರ ದಾಳಿಯಲ್ಲಿ ಕನಿಷ್ಠ 27 ಮಂದಿ ಪ್ರವಾಸಿಗ ನಾಗರಿಕರು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ವಿಚಾರ ತಿಳಿಯುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾಅವರು ಈ ಹೀನ ಕೃತ್ಯದಲ್ಲಿ ಭಾಗಿಯಾದವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಒಬ್ಬೊಬ್ಬರನ್ನೂ ಬೇಟೆಯಾಡುತ್ತೇವೆ ಎಂದು ಆಕ್ರೋಶದಿಂದ ನುಡಿದ್ದಾರೆ.ಅವರು ಈ ದಾಳಿಗೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದ್ದಾರೆ. ಜೊತೆಗೆ, ಉಗ್ರರ ದಾಳಿಯಿಂದ ಮೃತಪಟ್ಟ ಕುಟುಂಬಗಳೊಂದಿಗೆ ನಾವಿದ್ದೇವೆ ಎಂದೂ ಸಾಂತ್ವನ ಹೇಳಿದ್ದಾರೆ.ಕಾಶ್ಮೀರದ ಶ್ರೀನಗರಕ್ಕೆ ದೌಡಾಯಿಸಿದ ಕೇಂದ್ರ ಗೃಹಸಚಿವಬೈಸರಣ್ […]
ಜಮ್ಮು ಕಾಶ್ಮೀರದಲ್ಲಿ ಹೀನಾ ಕೃತ್ಯದಲ್ಲಿ ತೊಡಗಿದ ಪ್ರತಿಯೊಬ್ಬರನ್ನು ಭೇಟೆಯಾಡುತ್ತೇವೆ: ಅಮಿತ್ ಶಾ Read More »










